Archive for the ‘ಡಾರ್ಕ್ ರೂಮ್’ Category

- ಮಿಂಚು- ಇದರ ತುಂಬ ಬರೀ ಮಡಚಿಟ್ಟ ಪುಟಗಳೇ. ಈ ರೂಮಿಗೆ ಬೀಗ ಹಾಕಿ, ನಾನೇ ಕೀಲಿ ಕಳೆದು ಹಾಕಿದ್ದೇನೆ. ಹೀಗೆ ಕತ್ತಲಲ್ಲಿ ಕೂಡಿಟ್ಟರೂ ಈ ಕತೆಗಳು ನೂರಾಗಿ, ಸಾವಿರವಾಗಿ, ಕೊಳೆತ ತರಕಾರಿಯ ಮೇಲೆ ಗಿಜಿಗುಟ್ಟುವ ಹುಳಗಳಂತೆ ತೆವಳುತ್ತ ತೆವಳುತ್ತ ಎಲ್ಲೆಲ್ಲೂ ಹರಿದಾಡಿ, ಗೋಡೆಯೊಳ ತೂರಿ, ಇತ್ತಲಿಂದ ಹೊರಬರುತ್ತಿವೆ, ನನ್ನ ಹುರಿದು ಮುಕ್ಕುತ್ತಿವೆ.      ಎಲ್ಲರೂ ಕೇಳ್ತಾರೆ. ಮೂವತ್ತು ದಾಟಿದ್ರೂ ಮದುವೆಯತ್ತ ಮನಸ್ಯಾಕೆ ಮಾಡಿಲ್ಲ ಅಂತ. ಈಗಿನ         ಕಾಲದಲ್ಲಿ ಮದುವೆಗೆ ಇಂತಿಷ್ಟೇ ವಯಸ್ಸಾಗಿರಬೇಕು ಅಂತೇನಿಲ್ಲ ಬಿಡಿ. [...]