ಹೆಲೋ! ನಾವು ಇವತ್ತು ತಾನೇ ಇಂಥದೊಂದು ಪೋಸ್ಟ್ ಹಾಕಬೇಕು ಅಂತ ಡಿಸೈಡ್ ಮಾಡಿದ್ವಿ. ಅಷ್ಟರಲ್ಲೇ ಟೀನಾ ಮುದ್ದಾಗಿ ಗದರಿಬಿಟ್ಟಿದ್ರು! ಇರಲಿ. ಜೀವದನಿ ಮತ್ತೆ ತನ್ನ ಸದ್ದು ಕೇಳಿಸ್ಲಿಕ್ಕೆ ತಯಾರಾಗ್ತಾ ಇದೆ. ಆದ್ರೆ, ಈ ಸಾರ್ತಿ ನಮ್ಮ ಥೀಮ್ ನಲ್ಲಿ ಕೊಂಚ ಬದಲಾವಣೆ. ನಿಮ್ಮನ್ನ ಹಾಗೇ ಕೂರಿಸ್ಕೊಂಡು ಒಂದಷ್ಟು ಕಥೆಗಳನ್ನ ಹೇಳುವಾ ಅಂತ! ಹಾಗೇ ಹಳೆಯ ’ಗಂಡಸ್ರ ಗೋಳು’ ಮುಂದುವರೆಯಲಿದೆ. ಉಳಿದ ಕಾಲಂ ಲೇಖಕರೆಲ್ಲ ಕೈ ಕೊಟ್ಟು ಬಿಟ್ಟಿದಾರೆ! ಹೀಗಾಗಿ, ಹಳೆಯ ಇನ್ಯಾವ ಕ್ಯಟಗರಿಯೂ ಇನ್ನು ಇರೋಲ್ಲ. ಕವಿತೆ, [...]