Archive for the ‘ಪಿಕ್ ಪಾಕೆಟ್’ Category

ನಾನು ತುಂಬಾ ಇಷ್ಟಪಟ್ಟ ಸಂಭಷಣೆ ಇದು.ವಿದ್ಯಾರ್ಥಿ ಮತ್ತು  ಶಿಕ್ಷಕನ ನಡುವಿನದ್ದು. ವಿದ್ಯಾರ್ಥಿ ಬಲು ಚುರುಕು. ಶ್ರದ್ಧಾವಂತ. ಆದರೆ ಶಿಕ್ಷಕ ಒಬ್ಬ ತರ್ಕ ಪಂಡಿತ. ಹೀಗಾಗಿ ನಾಸ್ತಿಕ.  ಆತ ದೇವರಿಲ್ಲ ಅಂತ ವಾದಿಸೋದನ್ನೇ – ನಂಬಿಸೋದನ್ನೇ ವೃತ್ತಿಯಾಗಿಸ್ಕೊಂಡಿದ್ದ. ಅದೊಮ್ಮೆ ತರಗತಿಯಲ್ಲಿ ಬಿರುಸಿನ ಚರ್ಚೆ. “ನೀನು ದೇವರನ್ನು ನಂಬ್ತೀಯಾ?” ಕೇಳಿದ. ” ಖಂಡಿತವಾಗಿಯೂ” ವಿದ್ಯಾರ್ಥಿಯ ಉತ್ತರ. ” ದೇವರು ಒಳ್ಳೆಯವನಾ? ಶಕ್ತಿವಂತನಾ?” ಮತ್ತೊಂದು ಪ್ರಶ್ನೆ. ” ಹೌದು” ಬಾಲಕನ ಮುಗ್ಧ ವಾಗಿ ತಲೆಯಾಡಿಸಿದ. ಶಿಕ್ಷಕ ತನ್ನ ವರಸೆ ತೆಗೆದ. ” [...]